Advertisement
ಏಕಸದಸ್ಯ ನ್ಯಾಯಪೀಠ ಸಲ್ಲಿಸಿರುವ ಮೇಲ್ಮನವಿಯು ಹಂಗಾಮಿ ಮುಖ್ಯ ನ್ಯಾ| ಆಲೋಕ್ ಆರಾಧೆ ಹಾಗೂ ನ್ಯಾ| ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಮೇಲ್ಮನವಿಗೆ ಸಂಬಂಧಿಸಿದಂತೆ ಕೆಲವು ಕೋರ್ಟ್ ಕಚೇರಿ ಆಕ್ಷೇಪಣೆಗಳಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.19(ಸೋಮವಾರ)ಕ್ಕೆ ಮುಂದೂಡಿತು.
Advertisement
ಸಿಇಟಿ ಮೇಲ್ಮನವಿ: ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
09:58 PM Sep 15, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.