Advertisement
ರಾಜಸ್ಥಾನ ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿರುವ 900 ಕೋಟಿ ರೂ.ಗಳ ಪತ್ತಿನ ಸಹಕಾರ ಸಂಘದ ಹಗರಣದಲ್ಲಿ ಶೆಖಾವತ್ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನಕ್ಕೆ ತಡೆ ಕೋರಿದ್ದಲ್ಲದೇ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಮಾ.24ರಂದು ಶೆಖಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರ ನ್ಯಾಯಪೀಠ ಅರ್ಜಿ ಆಲಿಸಿ, ಬಂಧನಕ್ಕೆ ತಡೆ ನೀಡಿದೆ. ಅಲ್ಲದೇ 3 ವಾರಗಳ ಬಳಿಕ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ. Advertisement
Corruption Case: ಕೇಂದ್ರ ಸಚಿವ ಶೆಖಾವತ್ ಬಂಧನಕ್ಕೆ ರಾಜಸ್ಥಾನ ಉಚ್ಚ ನ್ಯಾಯಪೀಠ ತಡೆ
10:06 PM Apr 13, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.