Advertisement
ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಹೆಗಡೆ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳು ನ್ಯಾ| ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದವು. ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ ಎರಡೂ ಪ್ರಕರಣಗಳಿಗೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. Advertisement
Anantkumar Hegde ವಿರುದ್ಧದ 2 ಪ್ರಕರಣಗಳಿಗೆ ಹೈಕೋರ್ಟ್ ತಡೆ
12:26 AM Mar 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.