Advertisement

ನ್ಯಾಯಾಂಗ ತನಿಖೆ ಬಗ್ಗೆ ಫೆ.13ಕ್ಕೆ ನಿರ್ಧಾರ

09:07 AM Jan 16, 2020 | Team Udayavani |

ನಾಗ್ಪುರ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿರುದ್ಧ ಕೇಳಿ ಬಂದಿರುವ ನೀರಾವರಿ ಹಗರಣಗಳ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂಬ ಅರ್ಜಿಯ ವಿಚಾರಣೆ ಫೆ.13ರಂದು ನಡೆಯಲಿದೆ. ಈ ಬಗ್ಗೆ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಬುಧವಾರ ಈ ಆದೇಶ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next