Advertisement
ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಮಂಗಳವಾರ ನಡೆಯಿತು. ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಆದರೆ, ನೇಮಕಾತಿ ಆದೇಶ ಈ ಮೇಲ್ಮನವಿಯ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದು ತಿಳಿಸಿದೆ. ಅಲ್ಲದೆ, ಈ ಕುರಿತು ನೇಮಕಾತಿ ಪತ್ರದಲ್ಲಿಯೂ ಉಲ್ಲೇಖೀಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ವಿಭಾಗೀಯ ಪೀಠದ ಈ ಆದೇಶದಿಂದ ನೇಮಕಾತಿ ಆದೇಶದಿಂದ ವಂಚಿತವಾಗಿದ್ದ 4,017 ಮಂದಿ ನಿಟ್ಟುಸಿರು ಬಿಡುವಂತಾಗಿದೆ.
Advertisement
ಹಾಸ್ಟೆಲ್ ಅಡುಗೆ, ಸಹಾಯಕರ ನೇಮಕಾತಿಗೆ ಹೈಕೋರ್ಟ್ ಅಸ್ತು
06:00 AM Jun 06, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.