Advertisement
ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಅನೇಕ ಸೋಂಕಿತರು ಸಾವನ್ನಪ್ಪಿದ್ದಾರೆ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯಿದೆ ಎಂದು ನ್ಯಾಯವಾದಿ ಗೀತಾ ಮಿಶ್ರಾ, ಭಾರತ್ ಪುನರುತ್ಥಾನ ಟ್ರಸ್ಟ್ ಸೇರಿ ಮತ್ತಿತರರು ಸಲ್ಲಿಸಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಮತ್ತು ಹೈಕೋರ್ಟ್ ದಾಖಲಿಸಿಕೊಂಡ ಸ್ವಯಂಪ್ರೇರಿತ ಅರ್ಜಿಗಳನ್ನು ಮುಖ್ಯ ನ್ಯಾ| ಎ.ಎಸ್.ಓಕ್ ಹಾಗೂ ನ್ಯಾ| ಅರವಿಂದ ಕುಮಾರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. Advertisement
ಕೋವಿಡ್: ಕೇಂದ್ರೀಕೃತ ವ್ಯವಸ್ಥೆಗೆ ಹೈಕೋರ್ಟ್ ಸಲಹೆ
09:36 AM Jul 11, 2020 | sudhir |
Advertisement
Udayavani is now on Telegram. Click here to join our channel and stay updated with the latest news.