Advertisement
ಇಲಾಖಾ ವ್ಯಾಪ್ತಿಯ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ, ಚಿತ್ರಕಲಾ, ಶಿಕ್ಷಣ, ಕಾನೂನು ಕಾಲೇಜು ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿ ಸಕ್ಷಮ ಪ್ರಾಧಿಕಾರದಿಂದ ರಜೆ ಪಡೆಯದೇ ಕುಟುಂಬ ಸದಸ್ಯರೊಂದಿಗೆ ಕೇಂದ್ರ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತಾಸಕ್ತಿಗೆ ಮತ್ತು ಶೈಕ್ಷಣಿಕ ಚಟುವಟಿಕೆಗೆ ಧಕ್ಕೆ ಆಗುತ್ತಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಇಲಾಖಾ ಸಿಬಂದಿ ಅನಗತ್ಯವಾಗಿ ಕೇಂದ್ರ ಕಚೇರಿಗೆ ಭೇಟಿ ನೀಡಬಾರದು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.
Advertisement
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
03:45 AM Nov 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.