Advertisement
ಕಾಮಗಾರಿಯ ಮಾಹಿತಿ ಫಲಕವನ್ನೂ ಹಾಕಿಲ್ಲ ಎಂದು ಟೀಕಿಸಿರುವ ಅವರು, ಸಂಚಾರ ವ್ಯವಸ್ಥೆಯ ಸರಿಯಾದ ಯೋಜನೆಗಳಿಲ್ಲದೆ ಒಳಚರಂಡಿ, ಸರ್ವಿಸ್ ರಸ್ತೆಗಳ ವ್ಯವಸ್ಥೆಗಳಿಲ್ಲದೆ ಅಂಡರ್ಪಾಸ್ ಕಾಮಗಾರಿಯನ್ನು ಪ್ರಾರಂಭಿಸಿದ್ದು ಸರಿಯಲ್ಲ. ಹಾಗಾಗಿ ಸ್ಥಳೀಯ ಸಂಸದರು ಹಾಗೂ ಶಾಸಕರು ಮಧ್ಯಪ್ರವೇಶಿಸಿ ಜನರಲ್ಲಿ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. Advertisement
Highway: ಅಂಬಲಪಾಡಿ ಅಂಡರ್ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
02:02 AM Dec 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.