Advertisement

KEA ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ

11:05 AM Nov 16, 2023 | Team Udayavani |

ಬೆಂಗಳೂರು: ನವೆಂಬರ್‌ 18 ಮತ್ತು 19ರಂದು ನಡೆಯಲಿರುವ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆಯಲ್ಲಿ ಹಿಜಾಬ್‌ ಧರಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ. ಪರೀಕ್ಷೆಯಲ್ಲಿ ಶಿರವಸ್ತ್ರ, ಕಿವಿ ಮುಚ್ಚುವ ಬಟ್ಟೆ ಧರಿಸಲು ಅವಕಾಶ ನೀಡುವುದಿಲ್ಲ ಎಂದು ಕೆಇಎ ಈ ಮೊದಲು ವಸ್ತ್ರ ಸಂಹಿತೆ ರೂಪಿಸಿತ್ತು.

Advertisement

ಆದರೆ ಅದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಷ್ಕೃತ ವಸ್ತ್ರ ಸಂಹಿತೆಯನ್ನು ಪ್ರಕಟಿಸಲಾಗಿದೆ. ಪೊಲೀಸ್‌ ಇಲಾಖೆ ಸೂಚನೆಯಂತೆ ಎಲ್ಲ ಆಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮುಂಚಿತವಾಗಿ ಬಂದು ವರದಿ ಮಾಡಿಕೊಳ್ಳಲು ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next