Advertisement
ಸೂಕ್ತ ಸಮಯದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
Related Articles
Advertisement
ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ ಎಂದು ಅರ್ಜಿದಾರರ ಹೇಳಿದ್ದಾರೆ. ಮುಸ್ಲಿಂ ಮಹಿಳೆಯರ ವೃತ್ತಿ ಮತ್ತು ಭವಿಷ್ಯವು ಅತಂತ್ರದಲ್ಲಿದೆ, ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದೆ.
ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಕೂಡಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.