Advertisement

ಮೈಸೂರಿನಲ್ಲೂ ಹಿಜಾಬ್ ವಿವಾದ: ‘ಐ ಲವ್ ಹಿಜಾಬ್’ಪ್ಲೇಕಾರ್ಡ್ ಪ್ರದರ್ಶಿಸಿದ ವಿದ್ಯಾರ್ಥಿನಿಯರು

03:23 PM Feb 04, 2022 | Team Udayavani |

ಮೈಸೂರು: ಕರಾವಳಿಯಲ್ಲಿ ಸುದ್ದಿಯಾಗುತ್ತಿರುವ ಹಿಜಾಬ್ ವಿವಾದ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿಗೂ ಹರಡಿದೆ. ಮೈಸೂರಿನಲ್ಲೂ ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆಯಲು ವಿದ್ಯಾರ್ಥಿನಿಯರು ಮುಂದಾಗಿದ್ದಾರೆ.

Advertisement

ಮೈಸೂರಿನ ಬನ್ನಿಮಂಟಪದ ಹೈವೆ ಸರ್ಕಲ್ ಬಳಿ ಹಿಜಾಬ್ ಅಭಿಯಾನ ಆರಂಭವಾಗಿದ್ದು, ವಿದ್ಯಾರ್ಥಿನಿಯರು ‘ಐ ಲವ್ ಹಿಜಾಬ್’ ಎಂಬ ಪ್ಲೇಕಾರ್ಡ್ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ:ಹಿಜಾಬ್ ವಿವಾದ: ತಾಲಿಬಾನ್ ಮಾಡುವುದಕ್ಕೆ ಬಿಡುವುದಿಲ್ಲ; ಸಚಿವ ಸುನೀಲ್ ಕಿಡಿ

ಎಲ್ಲಾ ಕಾಲೇಜಿನಲ್ಲೂ ಹಿಜಾಬ್ ಗೆ ಅವಕಾಶ ಕಲ್ಪಿಸುವಂತೆ ಆಗ್ರಹ ಮಾಡುತ್ತಿದ್ದು, ಹಿಜಾಬ್ ಧರಿಸಿಯೇ ಕಾಲೇಜೆಗೆ ತೆರಳುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next