Advertisement

ಪುತ್ತೂರು: ಬೆಟ್ಟಂಪಾಡಿ ಪದವಿ ಕಾಲೇಜಿನಲ್ಲಿ ಹಿಜಾಬ್‌ ಧರಿಸುವ ಬಗ್ಗೆ ಶಾಸಕರಿಗೆ ದೂರು

12:12 AM Jun 24, 2022 | Team Udayavani |

ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪ್ರ. ದರ್ಜೆ ಕಾಲೇಜಿನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭ  ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ  ಬರುತ್ತಿರುವ ಕುರಿತು ಸಹಪಾಠಿ ವಿದ್ಯಾರ್ಥಿಗಳು ಪುತ್ತೂರು ಶಾಸಕರಿಗೆ ದೂರು ನೀಡಿದ್ದಾರೆ.

Advertisement

ಹಿಜಾಬ್‌ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್‌ ಅದೇಶವಿದ್ದರೂ ಅದನ್ನು ಉಲ್ಲಂಘಿಸಿ ಹಿಜಾಬ್‌ ಧರಿಸಿದ್ದಾರೆ. ಈ ಕುರಿತು ಶಾಲಾ ಪ್ರಾಂಶುಪಾಲರಿಗೆ ಸೂಚನೆ ನೀಡುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next