Advertisement
ಹಿಜಾಬ್ ವಿವಾದ ಸದ್ಯ ನ್ಯಾಯಾಲಯದ ಮೆಟ್ಟಿಲೇರಿದ್ದು, ಕೋರ್ಟು ತೀರ್ಪು ಏನೇ ಬಂದರು ಅದನ್ನು ಸ್ವಾಗತಿಸಬೇಕು ಎನ್ನುವ ಆಶಯ ಅನೇಕರಿಂದ ವ್ಯಕ್ತವಾಗಿದೆ.
Koo App#ಹಿಜಾಬ್_ವಿವಾದ ಹಿಜಾಬ್ ಧರಿಸುವುದರ ಬಗ್ಗೆ ತಕರಾರು ಮಾಡುತ್ತಿರುವುದು ಸರಿಯಲ್ಲ. ಏಕೆಂದರೆ ಸಾಂಪ್ರದಾಯಕವಾಗಿ ಮುಸ್ಲಿಂ ಸಮುದಾಯದವರು ಹೆಣ್ಣುಮಕ್ಕಳನ್ನು ಬುರ್ಖಾ ಧರಿಸದೆ ಹೊರಗೆ ಹೋಗಲು ಬಿಡುವುದಿಲ್ಲ. ಕೆಲವರ್ಷಗಳಿಂದ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವರ ಮನೆಯಲ್ಲಿ ಸ್ವಲ್ಪ ಸ್ವಾತಂತ್ರ ಕೊಡುತ್ತಿದ್ದಾರೆ. ಆದರೆ ಅನೇಕರು ಇನ್ನೂ ಸಾಂಪ್ರದಾಯಕವಾಗಿ ಉಳಿದಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವುದೇ ಮುಖ್ಯ ಉದ್ದೇಶ ಆಗಿರುವಾಗ ಈ ರೀತಿ ತಕರಾರುಗಳು ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ.Related Articles
Advertisement– Chandana Gowda (@chandana_somashekar) 8 Feb 2022
Koo App#ಹಿಜಾಬ್_ವಿವಾದ ನಮ್ಮ ಭಾರತ ಪ್ರಜಾ ಪ್ರಭುತ್ವ ರಾಷ್ಟ್ರ . ಪ್ರಜೆಗಳ ನಿರ್ಣಯವೇ ಅಂತಿಮ. ನನ್ನ ಪ್ರಕಾರ ಮುಸ್ಲಿಮರು ಇಜಾಬ್ ದರಿಸಲಿ , ಆದರೆ ಅವರವರ ಸಂಪ್ರದಾಯ ಅವರವರ ಚೌಕ್ಕಟಿನಲ್ಲಿ ಇರಲಿ . ಶಾಲಾ ಕಾಲೇಜು ಇದೆಲ್ಲಾ ವಿದ್ಯಾಭ್ಯಾಸ ಕಲಿಯುವ ಸ್ಥಳ . ಇಲ್ಲಿ ಎಲ್ಲರಿಗೂ ಒಂದೇ ನಿಯಮ ಇರಬೇಕು ಎಂಬುದು ನನ್ನ ಅಭಿಪ್ರಾಯ . ಅವರವರ ಸಂಪ್ರದಾಯ ಅವರವರ ಮನೆಯಲ್ಲಿ ಇರಲಿ ಹೊರ ಸಮಾಜದಲ್ಲಿ ಅಲ್ಲ . ಯಾವ ಸಂಪ್ರದಾಯಕ್ಕೂ ಅಡ್ಡಿ ಬೇಡ , ಅವರು ಬೇರೆಯವರಂತೆ ಎಲ್ಲ ಕ್ಷೇತ್ರದಲ್ಲೂ ಸಮಾನತೆ ಅಷ್ಟೇ ಮುಖ್ಯ. – Meghana N (@Meghana_NON2H4) 8 Feb 2022
Koo Appಕೋರ್ಟು ತೀರ್ಪಿಗೆ ಕಾಯುತ್ತಿದ್ದೇನೆ, ನಮ್ಮ ಅಭಿಪ್ರಾಯ ಭಾವನಾತ್ಮಕವಾಗಿರಬಹುದು, ಅದರಲ್ಲಿ ಕಿರುಬೆರಳಿನಷ್ಟು ಸತ್ಯವಿರಬಹುದು ಆದ್ರೆ ಸಂವಿಧಾನದ ಘಮಕ್ಕೆ ಯಾವುದೇ ಗುಡಿಯ ಉದ್ದಿನಕಡ್ಡಿಯ ಅಥವಾ ಮುಸ್ಲಿಂಮನ ಅತ್ತರಿನ ಘಮ ಅಂಟಿರುವಿದಿಲ್ಲ. ನಮ್ಮ ಅಭಿಪ್ರಾಯ ಈ ಕೋರ್ಟ್ ನಿಂದ ಮತ್ತೊಂದು ಕೋರ್ಟಿಗೆ ಹಾರಲಿಕ್ಕೆ ಸಹಾಯವಾಗಬಹುದೇ ಹೊರತು ಅದು ನಿರ್ಣಾಯಕವಂತೂ ಅಲ್ಲ. #ಹಿಜಾಬ್_ವಿವಾದ – Sunil NG (@Sunil_NG) 8 Feb 2022
Koo App#ಹಿಜಾಬ್_ವಿವಾದ ಧರ್ಮ ರಕ್ಷಕರು ಮೊದಲು ಸಮಾಜದಲ್ಲಿ ಸಾಮರಸ್ಯದ ಮತ್ತು ಒಗ್ಗಟ್ಟಿನ ಮಂತ್ರ ಸೌಹಾರ್ದತೆ ಯ ಪಾಠ ಮಾಡಬೇಕೆ ಹೊರೆತು ಧರ್ಮ ಸಂಘಟನೆಗಳು ಧರ್ಮದ ಅಹಿಂಸಾ ತತ್ವವನ್ನು ಪಾಲಿಸುವ ಕಾರ್ಯ ಮಾಡಬೇಕೆ ಹೊರೆತು ಸಮುದಾಯಗಳ ಒಗ್ಗಟ್ಟನ್ನು ಒಡೆಯುವ ಸಂಘಟನೆಗಳನ್ನು ಹುಟ್ಟುಹಾಕಬಾರದು ಧರ್ಮದ ಮೂಲ ದೇವರಾದ್ರೆ ದೇವರ ಮೂಲ ಮಾನವಮಾನವ ಧರ್ಮಕ್ಕೆ ಜಯವಾಗಲಿ
ಮಾನವ ಸೃಷ್ಟಿಸಿದ ಧರ್ಮಕ್ಕಲ್ಲ – Arun Aghora (@Achar…hudga..vishwakarma.) 8 Feb 2022