Advertisement

ದೇವರ ವಿಗ್ರಹ ವಿರೂಪ: ನಾಲ್ವರ ಬಂಧನ

09:48 AM Apr 24, 2018 | Team Udayavani |

ಬಲ್ಲಿಯಾ: ಉತ್ತರಪ್ರದೇಶದ ಬಲ್ಲಿಯಾದಲ್ಲಿ ಹಿಂದೂ ದೇವರ ವಿಗ್ರಹಗಳನ್ನು ವಿರೂಪಗೊಳಿಸಿ, ಚಿತ್ರಗಳನ್ನು ಸುಟ್ಟುಹಾಕಿದ ಘಟನೆ ನಡೆದಿದೆ. ಈ ವೀಡಿಯೋ ವೈರಲ್‌ ಆಗಿದ್ದು, ಸುಮಾರು 25 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಿಂದೂ ಯುವವಾಹಿನಿ ಜಿಲ್ಲಾ ಕಾರ್ಯದರ್ಶಿ ಅವಿನಾಶ್‌ ಸೋನಿ ನೀಡಿದ ದೂರಿನನ್ವಯ ನಾಲ್ವರನ್ನು ಬಂಧಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next