Advertisement

ಹಿಂದೂಗಳ ರಕ್ಷಣೆಗೆ ಹಿಂದೂಸ್ಥಾನ ಜನತಾ ಪಾರ್ಟಿ

10:19 PM Aug 04, 2022 | Team Udayavani |

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದು, ಈಗಾಗಲೇ ಸ್ಥಾಪನೆ ಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.

Advertisement

ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ. ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತ ಪ್ರವೀಣ್‌ ಕೊಲೆ ಯಾದ ಅನಂತರ ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂ ಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.

ಆ. 7ಕ್ಕೆ ಬೆಂಗಳೂರಿನಲ್ಲಿ ಸಭೆ
ಆಗಸ್ಟ್‌ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next