ಕುಮಾರ್ ಸೊರಕೆ ಹೇಳಿದರು.
Advertisement
ಅವರು ಬುಧವಾರ ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ದೇಗುಲದ ಆದಿಬ್ರಹ್ಮಸ್ಥಾನ ಹಾಗೂ ಪರಿವಾರ ದೈವಗಳ ಗುಡಿಗಳ ಕಾಮಗಾರಿಯ ಶಿಲಾನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುದಿ ವಸಂತ ಶೆಟ್ಟಿ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೋಟ ಹಾಗೂ ಮುನ್ನೋಟದ ಬಗ್ಗೆ ಮಾಹಿತಿ ನೀಡಿದರು.
ಸರ ಸುಧೀರ್ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕರಾದ ಪಡ್ಡಾಂ ಶೇಖರ್ ಶೆಟ್ಟಿ, ವಾಸು ಪ್ರಭು ನರ್ಜೆ, ಎಚ್. ಕೃಷ್ಣಮೂರ್ತಿ, ಸುಭಾಶ್ಚಂದ್ರ ಹೆಗ್ಡೆ, ಹರ್ಷವರ್ಧನ ಹೆಗ್ಡೆ, ಗೋವರ್ಧನದಾಸ್ ಹೆಗ್ಡೆ, ಅಮರನಾಥ್ ಶೆಟ್ಟಿ ಉಪಸ್ಥಿತರಿದ್ದರು. ನಟರಾಜ್ ಹೆಗ್ಡೆ ಸ್ವಾಗತಿಸಿ, ಸಂತೋಷ್ ಶೆಟ್ಟಿ ಹಿರಿಯಡಕ ಕಾರ್ಯ ಕ್ರಮ ನಿರೂಪಿಸಿ ವಂದಿಸಿದರು.