Advertisement
ನಗರದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಸತ್ಯನಾರಾಯಣ ಅವವರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಮೇ ತಿಂಗಳೊಳಗೆ ಮಳೆ ಬಾರದಿದ್ದಲ್ಲಿ ವಿವಿ ಸಾಗರದ ನೀರನ್ನು ತೋಟಗಳಿಗೆ ಹರಿಸಬೇಕಾಗಿದೆ. ಹಾಗಾಗಿ ಆದೇಶದ ಪ್ರಕಾರ 0.25 ಟಿಎಂಸಿ ನೀರನ್ನು ಮಾತ್ರ ನದಿಗೆ ಹರಿಸಬೇಕು ಭದ್ರಾ ಮೇಲ್ದಂಡೆ ಯೋಜನೆಯಿಂದ . ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಕಾಮಗಾರಿ ಸ್ಥಗಿತಗೊಂಡಿದೆ. ಈ ಬಗ್ಗೆ ಜಿಲ್ಲೆಯ ಮಠಾಧೀಶರಾಗಲಿ, ರಾಜಕಾರಣಿಗಳಾಗಲಿ ಧ್ವನಿ ಎತ್ತದಿರುವುದು ವಿಷಾದನೀಯ. ಕುಡಿಯುವ ನೀರನ್ನು ಕೇಳುವ ಹಕ್ಕುಎಲ್ಲರಿಗೂ ಇದೆ, ಆದರೆ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಬಗ್ಗೆ ಹೋರಾಟ ಹಿರಿಯೂರಿಗೆ ಮಾತ್ರ ಸೀಮಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಆಲೂರು ಸಿದ್ದರಾಮಣ್ಣ, ತಿಮ್ಮಾರೆಡ್ಡಿ ಇತರರು ಉಪಸ್ಥಿತರಿದ್ದರು. Advertisement
ವೇದಾವತಿ ನದಿಗೆ ಹೆಚ್ಚು ನೀರು ಹರಿಸಿದ್ರೆ ಹೋರಾಟ
06:21 PM Apr 22, 2020 | Naveen |
Advertisement
Udayavani is now on Telegram. Click here to join our channel and stay updated with the latest news.