Advertisement

Loksabha Elections: ದ.ಕ.ದಲ್ಲಿ ಗೆಲುವಿನ ಇತಿಹಾಸ ನಿರ್ಮಾಣ: ನಳಿನ್‌

12:00 PM Mar 18, 2024 | Team Udayavani |

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಗೆಲುವಿನ ಇತಿಹಾಸ ನಿರ್ಮಾಣವಾಗಲಿದೆ. ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಈ ಬಾರಿ ಬಿಜೆಪಿ ಅಭ್ಯರ್ಥಿ ಅಭ್ಯರ್ಥಿ ಕ್ಯಾ| ಬೃಜೇಶ್‌ ಚೌಟ ಗೆಲುವು ಸಾಧಿಸಲಿದ್ದಾರೆ. ಜಿಲ್ಲೆಯಿಂದ ದೊಡ್ಡದಾದ ಕೊಡುಗೆಯನ್ನು ನರೇಂದ್ರ ಮೋದಿಯವರಿಗೆ ಕೊಡುತ್ತೇವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ನನಗೆ ಈಗಾಗಲೇ ವಿವಿಧ ಜವಾಬ್ದಾರಿ ವಹಿಸಿದ್ದಾರೆ. ಕೇರಳದ ಚುನಾವಣೆಗೆ ಸಂಬಂಧಿಸಿದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ಅವರು ಏನು ಸೂಚನೆ ಕೊಡುತ್ತಾರೋ ಅದರಂತೆ ನನ್ನ ಕ್ಷೇತಕ್ಕೆ ಹೆಚ್ಚು ಸಮಯ ನೀಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next