Advertisement
ಹೆಚ್ ಡಿ ಕೆ ಟ್ವೀಟ್ ನಲ್ಲಿ ಹೇಳಿದ್ದೇನು :ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ.