Advertisement
ಹವಾಮಾನ ಬದಲಾದಾಗ ಸಾಂಕ್ರಾಮಿಕ ರೋಗಗಳು ಸಾಮಾನ್ಯ. ಚೀನದಲ್ಲಿ ಉಲ್ಬಣಿಸಿರುವ ಹ್ಯೂಮನ್ ಮೆಟಾನ್ಯುಮೊ ವೈರಸ್ (ಎಚ್ಎಂಪಿ) ಬಗ್ಗೆ ಸದ್ಯಕ್ಕೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಇರುವುದಿಲ್ಲ, ಮಾರಣಾಂತಿಕವೂ ಅಲ್ಲವಾದ್ದರಿಂದ ಗಾಬರಿಪಡುವ ಅಗತ್ಯವಿಲ್ಲ. ಸದ್ಯಕ್ಕೆ ದ.ಕ. ಜಿಲ್ಲೆಯಲ್ಲಿ ಈ ವೈರಸ್ ತಳಿ ಕಾಣಿಸಿಕೊಂಡಿಲ್ಲ. ಇದೇ ಕಾರಣಕ್ಕೆ ವಿಶೇಷ ನಿಗಾವಣೆ ಸದ್ಯಕ್ಕಿಲ್ಲ. ಹವಾಮಾನ ಬದಲಾವಣೆಯ ಮೇಲೆ ಸಾಮಾನ್ಯವಾಗಿ ವೈರಸ್ ಹರಡುವಿಕೆ ಇರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ತಿಳಿಸಿದ್ದಾರೆ.
Advertisement
Mangaluru ಎಚ್ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
11:24 PM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.