Advertisement
ಗುಂಡೂರಾವ್ ಪತ್ರಿಕಾಗೋಷ್ಠಿ:
Related Articles
Advertisement
ಪುದುಚೇರಿ, ಗುಜರಾತ್ ನಲ್ಲೂ ಎಚ್ ಎಂಪಿವಿ ಪ್ರಕರಣ ಪತ್ತೆಯಾಗಿದೆ. ಚೀನಾದಲ್ಲಿನ ಎಚ್ ಎಂಪಿವಿ ಸೋಂಕಿನ ಸ್ಥಿತಿಗತಿ ಕುರಿತು ಕೇಂದ್ರ ಸರ್ಕಾರ ಮಾಹಿತಿ ಕೊಡಬೇಕು. ಕೇಂದ್ರ ಸರ್ಕಾರ, ಐಸಿಎಂಆರ್ ನಿರಂತರ ಸಂಪರ್ಕದಲ್ಲಿದೆ. ಅಷ್ಟೇ ಅಲ್ಲ ರಾಜ್ಯದಲ್ಲಿ ಈ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಏನು ಮಾಡಬೇಕು?
*ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಿ.
*ಕೈಗಳನ್ನು ಸಾಬೂನು, ಸ್ಯಾನಿಟೈಜರ್ ನಿಂದ ತೊಳೆದುಕೊಳ್ಳಿ.
*ಸಾಕಷ್ಟು ನೀರು ಕುಡಿಯಬೇಕು, ಪೌಷ್ಟಿಕ ಆಹಾರವನ್ನು ಸೇವಿಸಬೇಕು.
*ಜ್ವರ, ಕೆಮ್ಮು ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು.
ಏನು ಮಾಡಬಾರದು?
*ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಟಿಶ್ಯೂ ಪೇಪರ್ ಹಂಚಿಕೊಳ್ಳಬೇಡಿ.
*ಕಣ್ಣು, ಮೂಗು, ಬಾಯಿಯನ್ನು ಪದೇ, ಪದೇ ಸ್ಪರ್ಶಿಸಬೇಡಿ.
*ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.