Advertisement

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

11:47 AM Jun 17, 2024 | Team Udayavani |

ಹೊಳಲ್ಕೆರೆ: ಚುನಾವಣೆ ಬಳಿಕ ಬೆಲೆ ಏರಿಕೆ ಕೈಗೊಂಡು ರಾಜ್ಯ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಮಾಜಿ ಡಿಸಿಎಂ, ಹಾಲಿ ಸಂಸದ ಗೋವಿಂದ ಕಾರಜೋಳ ಹೇಳಿದರು.

Advertisement

ಪಟ್ಟಣದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಕಾರಜೋಳ ಆಕ್ರೋಶ ಹೊರ ಹಾಕಿದರು. ರಾಜ್ಯ ಸರ್ಕಾರದ ವಿರುದ್ಧ ಬೆಲೆ ಏರಿಕೆ ನೀತಿ ಕಂಡಿಸಿ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳುವ ಎಚ್ಚರಿಕೆನ್ನು ನೀಡಿದರು.

ಕೇಂದ್ರ ಸರ್ಕಾರ ಅನುಮೋದಿತ ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ, ನೀರಾವರಿ, ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಸೇರಿದ ಕಾಮಗಾರಿ ಪೂರ್ಣಗೊಳಿಸಲು ಹೋರಾಟ ಮಾಡುವ ಭರವಸೆಯನ್ನು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next