Advertisement
ಮಳೆ ಅಬ್ಬರ, ಪ್ರವಾಹ ಹಿನ್ನೆಲೆಯಲ್ಲಿ ಜು.31ರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
Related Articles
Advertisement
ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.