Advertisement

ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

07:51 AM Aug 12, 2022 | Team Udayavani |

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಘೋಷಿಸಲಾಗಿದೆ.

Advertisement

ಅಂಗನವಾಡಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಿದ ತಹಶೀಲ್ದಾರ್ ನಾಗರಾಜ್.

ಭಾರೀ ಮಳೆ ಕಾರಣ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next