Advertisement

Shivamogga: ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

09:49 AM Jul 18, 2024 | Team Udayavani |

ಶಿವಮೊಗ್ಗ: ಭಾರೀ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜು.18ರ ಗುರುವಾರ ರಜೆ ಘೋಷಿಸಿ ಆಯಾ ತಹಶೀಲ್ದಾರುಗಳು ಹಾಗೂ ಬಿಇಓಗಳು ಆದೇಶಿಸಿದ್ದಾರೆ.

Advertisement

ಹೊಸನಗರ, ತೀರ್ಥಹಳ್ಳಿ, ಸಾಗಾರ, ಸೊರಬ ತಾಲೂಕುಗಳಿಗೆ ಬುಧವಾರ ಸಂಜೆಯೇ ರಜೆ ನೀಡಲಾಗಿತ್ತು. ಇಂದು ಬೆಳಿಗ್ಗೆ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ತಾಲೂಕಿಗೂ ರಜೆ ವಿಸ್ತರಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next