Advertisement

Heavy Rain: ಭಾರಿ ಮಳೆ… ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ…

06:52 PM Jun 26, 2024 | Team Udayavani |

ಮಂಗಳೂರು:  ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ.

Advertisement

ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ,ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Kollywood: ನಿಂತು ಹೋಯಿತಾ ರಜಿನಿ – ಲೋಕೇಶ್‌ ಪ್ಯಾನ್‌ ಇಂಡಿಯಾ ʼಕೂಲಿʼ? ಇಲ್ಲಿದೆ ವಿವರ

Advertisement

Udayavani is now on Telegram. Click here to join our channel and stay updated with the latest news.

Next