Advertisement

Holiday: ಬಿರುಗಾಳಿ ಮಳೆ… ಇಂದು (ಜುಲೈ 26) ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

08:14 AM Jul 26, 2024 | Team Udayavani |

ಹೊಸನಗರ: ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಇಂದು (ಜುಲೈ 26) ಶುಕ್ರವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ.

Advertisement

ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ತಹಶೀಲ್ದಾರ್ ರಶ್ಮೀ ಹಾಲೇಶ್ ವಿನಂತಿಸಿದ್ದಾರೆ

ಇದನ್ನೂ ಓದಿ: ಹೆಬ್ರಿ ತಾಲೂಕಿನಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next