Advertisement

ಭಾರಿ ಮಳೆ ಹಿನ್ನಲೆ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

06:04 PM Aug 06, 2019 | keerthan |

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಸೋಮವಾರ ಮೂಡಿಗೆರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಕಳೆದ ರಾತ್ರಿಯಿಂದ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಹಿನ್ನೆಲೆಯಲ್ಲಿ ಮೂಡಿಗೆರೆ ತಹಶೀಲ್ದಾರ್ ರಮೇಶ್ ಆದೇಶ ಹೊರಡಿಸಿದ್ದಾರೆ.

ತಾಲೂಕಿನ ಬೈರಾಪುರ, ದಾರದ ಹಳ್ಳಿ, ಕೊಟ್ಟಿಗೆ ಹಾರ, ಬಾಳೂರು ಸೇರಿದಂತೆ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next