Advertisement

Heavy rain: ಖಾನಾಪುರ: ಶಾಲೆಗಳಿಗೆ ಇಂದು ರಜೆ ಘೋಷಣೆ

09:55 AM Jul 25, 2023 | Team Udayavani |

ಬೆಳಗಾವಿ: ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ತಾಲ್ಲೂಕಿನ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ ಜು‌.25 ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Advertisement

ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next