Advertisement

ಅಬ್ಬರಿಸುತ್ತಿರುವ ಮಳೆರಾಯ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

08:53 AM Nov 19, 2021 | Team Udayavani |

ಬೆಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲೂ ಕಾಣಿಸಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಕೋಲಾರ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ:16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ನ.19 ಮತ್ತು 20 ರಂದು ಒಂದರಿಂದ ಹತ್ತನೇ ತರಗತಿವರೆಗೆ ಮಳೆಯ ಕಾರಣಕ್ಕೆ ಉಂಟಾಗಿರುವ ಪ್ರತಿಕೂಲ ವಾತಾವರಣದ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next