Advertisement
ಮಾತನಾಡಿದ ಸಚಿವರು ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಮಳೆಹಾನಿ ಸಂತ್ರಸ್ತರ ಪಟ್ಟಿಯಲ್ಲಿ ಬಾಲಕಿ ಕುಟುಂಬವನ್ನು ಸೇರ್ಪಡೆಗೊಳಿಸಿ ನಿವೇಶನ ಮತ್ತು ಮನೆ ನೀಡಲಾಗುವುದು ಹಾಗೂ ಶೀಘ್ರ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Related Articles
Advertisement
ಸಂಕಷ್ಟದಲ್ಲಿರುವ ನಮಗೆ ಸ್ವಂತ ಮನೆಯನ್ನು ನಿರ್ಮಿಸಿಕೊಡಿ ಎಂದು ವಿದ್ಯಾರ್ಥಿನಿ ತಾಯಿ ಸಚಿವರಲ್ಲಿ ಮನವಿ ಮಾಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಉಪವಿಭಾಗಾಧಿಕಾರಿ ಟಿ.ಜವರೇಗೌಡ, ಡಿವೈಎಸ್‌ಪಿ ಸುಂದರರಾಜ್, ನಾಗಪ್ಪ, ಅನೂಪ್ ಮಾದಪ್ಪ, ತಹಶೀಲ್ದಾರ್ ಗೋವಿಂದ ರಾಜು ಇತರರು ಹಾಜರಿದ್ದರು.
ಮಾಲಕರೇ ಹೊಣೆ ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಆಧಾರ್ ಸಹಿತ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ನೀಡಬೇಕು. ಹಾಗೆಯೇ ಮಾಲೀಕರು ಸಹ ಇವರ ಆಧಾರ್ ಕಾರ್ಡ್ ಸಹಿತ ನಿಖರ ಮಾಹಿತಿಯನ್ನು ಪಡೆದು ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಅಪರಾಧ ಮಾಡುವವರು ಮತ್ತು ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು. ಅತ್ಯಾಚಾರ ಕೊಲೆ ನಡೆರೂ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿಲ್ಲ ಎಂಬುದನ್ನು ಪರಿಶೀಲಿಸುವುದಾಗಿ ಅವರು ತಿಳಿಸದರು.