Advertisement
10 ಗಂಟೆಗೆ ಬಂಟ್ವಾಳ ನಿರೀಕ್ಷಣ ಮಂದಿರ(ಐಬಿ)ದಲ್ಲಿ ಪಶ್ಚಿಮ ವಲಯ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಧ್ಯಾಹ್ನ 1ಕ್ಕೆ ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 4ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 8.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ. Advertisement
ಇಂದು ಗೃಹ ಸಚಿವರ ದ.ಕ. ಭೇಟಿ
11:50 PM Oct 23, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.