Advertisement

ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆಹ್ವಾನ

06:00 AM May 03, 2018 | Team Udayavani |

ನವದೆಹಲಿ: ಮುಂದಿನ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ಕೇಂದ್ರ ಗೃಹ ಸಚಿವಾಲಯ ನಾಮ ನಿರ್ದೇಶನ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ  ಸೆ.15 ಕೊನೇ ದಿನ. www.padmaawards.gov.in ಮೂಲಕ ನಾಮ ನಿರ್ದೇಶಿಸಬಹುದು ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಾಮಾಜಿಕ ಸೇವೆ,ಇತ್ಯಾದಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಂದ ಅರ್ಜಿ ಆಹ್ವಾನಿಸಲಾಗಿದೆ.                            

Advertisement
Advertisement

Udayavani is now on Telegram. Click here to join our channel and stay updated with the latest news.

Next