Advertisement
ತಾಲೂಕಿನ ಎಚ್. ಕಡದಕಟ್ಟೆ ಗ್ರಾಪಂ ಆವರಣದಲ್ಲಿ ನಿರ್ಗತಿಕರು, ಬಿಪಿಎಲ್ ಫಲಾನುಭವಿಗಳು, ಕಾರ್ಮಿಕರಿಗೆ ಭಾನುವಾರ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಮಹಾಮಾರಿ ಕೊರೊನಾ ಸೋಂಕನ್ನು ನಿರ್ಮೂಲನೆ ಮಾಡಲು ಸೈನಿಕರಂತೆ ಸಮರಕ್ಕೆ ಸಜ್ಜಾಗಿ ನಿಂತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ಹೋಂಗಾರ್ಡ್‌ಗಳು ಸೇರಿದಂತೆ ಸಮಾಜಸೇವಕರು ಕೆಲವು ಸಂಘ ಸಂಸ್ಥೆಗಳ ಕಾರ್ಯ ಅಭಿನಂದನೀಯ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಕೊರೊನಾ ನಿಯಂತ್ರಣಕ್ಕೆ ದಿಟ್ಟ ಕ್ರಮ ಕೈಗೊಂಡಿದ್ದಾರೆ ಎಂದರು. ತಾಪಂ ಕಾರ್ಯನಿರ್ವಹಣಾ ಧಿಕಾರಿ ಗಂಗಾಧರ ಮೂರ್ತಿ, ಗ್ರಾಪಂ ಸದಸ್ಯರು ಇದ್ದರು. Advertisement
10 ಸಾವಿರ ಆಹಾರ ಕಿಟ್ ವಿತರಣೆಗೆ ತೀರ್ಮಾನ
04:07 PM Apr 20, 2020 | Naveen |
Advertisement
Udayavani is now on Telegram. Click here to join our channel and stay updated with the latest news.