Advertisement
ತಹಶೀಲ್ದಾರ್ ತುಷಾರ್ ಬಿ. ಹೊಸೂರು ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಜೂನ್ 28 ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕೋವಿಡ್ ಸೋಂಕಿತರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಕಳುಹಿಸಿ ಕೊಡಲಾಗಿತ್ತು. ಜುಲೈ 8 ರಂದು ರಾತ್ರಿ ಈ ಎಲ್ಲಾ 14 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆರು ಕಡೆ ಹಾಗೂ ದಿಡಗೂರು ಹರಳಹಳ್ಳಿಯಲ್ಲಿ ಒಂದು ಕಡೆ ಸೇರಿ ಒಟ್ಟು ಏಳು ಕಂಟೇನ್ಮೆಂಟ್ ಝೋನ್ ರಚಿಸಲಾಗಿದೆ. ಇಲ್ಲಿ ಪ .ಪಂ ಸಿಬ್ಬಂದಿ ಸ್ಯಾನಿಟೈಸ್ ಮಾಡಿದ್ದಾರೆ ಎಂದರು.
Advertisement
ಹೊನ್ನಾಳಿ: 14 ಜನರಿಗೆ ಕೋವಿಡ್ ನಂಜು
11:24 AM Jul 10, 2020 | Naveen |
Advertisement
Udayavani is now on Telegram. Click here to join our channel and stay updated with the latest news.