Advertisement

ಬೆಂಗಳೂರು ನಗರ ವಿವಿಯಿಂದ ನಟ ರವಿಚಂದ್ರನ್ ಗೆ ಗೌರವ ಡಾಕ್ಟರೇಟ್

01:42 PM Apr 09, 2022 | Team Udayavani |

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯವು ನಡೆಸುತ್ತಿರುವ ಪ್ರಥಮ ಘಟಿಕೋತ್ಸವದಲ್ಲಿ‌ ನಟ ವಿ. ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

Advertisement

ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ರಂ.ಆರ್. ಜೈಶಂಕರ್, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ. ಸತ್ಯನಾರಾಯಣ ಅವರಿಗೆ ಬೆಂಗಳೂರು ನಗರ ವಿವಿ ಡಾಕ್ಟರೇಟ್ ಪ್ರದಾನ ಮಾಡಲಿದೆ.

ಇದನ್ನೂ ಓದಿ:‘ಟಾಟಾ ನಿಯೋ’ ಆ್ಯಪ್‌ ಬಿಡುಗಡೆ; ಏನಿದರ ವಿಶೇಷತೆ?

77 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ. ಒಟ್ಟಾರೆ 41,768 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇದರಲ್ಲಿ 29,240 ಪದವಿ ಮತ್ತು 12,528 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next