Advertisement
ಸೋಮವಾರ ಬೆಳಗ್ಗೆ ಮಲ್ಪೆ ಠಾಣಾ ಉಪ ನಿರೀಕ್ಷಕ ಪ್ರವೀಣ್ ಕುಮಾರ್ ಅವರು ಖಚಿತ ಮಾಹಿತಿ ಮೇರೆಗೆ ಮರಳು ತುಂಬಿದ ವಾಹನವನ್ನು ತಡೆದು ನಿಲ್ಲಿಸಿದ್ದು, ಈ ವೇಳೆ ಚಾಲಕ ಪರಾರಿಯಾಗಿದ್ದಾನೆ. ವಾಹನವನ್ನು ಪರಿಶೀಲಿಸಿದಾಗ ಮರಳು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಪರವಾನಿಗೆ ಮತ್ತು ವಾಹನಕ್ಕೆ ಸಂಬಂಧಿಸಿ ದಾಖಲೆಗಳು ಇರಲಿಲ್ಲ. ಚಾಲಕ ಎಲ್ಲಿಂದಲೋ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿರುವುದಾಗಿ ಕಂಡು ಬಂದಿದೆ.
Advertisement
Hoode: ಅಕ್ರಮ ಮರಳು ಸಾಗಾಟ
06:28 PM Aug 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.