Advertisement

Daily Horoscope: ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ, ಆರೋಗ್ಯದಲ್ಲಿ ಸುಧಾರಿಕೆ

07:20 AM Apr 18, 2023 | Team Udayavani |

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಅಧಿಕ ಪರಿಶ್ರಮದಿಂದ ಸಫ‌ಲತೆ. ಸ್ಥಾನ ಗೌರವಾದಿ ಲಭ್ಯ. ನೆಮ್ಮದಿ ಕಮ್ಮಿ . ಬಂಧುಮಿತ್ರರಿಗೆ ಹೆಚ್ಚಿದ ಒತ್ತಡ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಸ್ಪಷ್ಟ ನಿರ್ಧಾರದಿಂದ ನಿರೀಕ್ಷಿತ ಫ‌ಲ ಲಭ್ಯ.

Advertisement

ವೃಷಭ: ಮನೋರಂಜನೆಯಲ್ಲಿ ಕಾಲ ಕಳೆಯುವಿಕೆ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನಮಾನ ಗೌರವಾದಿ ಪ್ರಗತಿ. ಅವಿವಾಹಿತರಿಗೆ ವಿವಾಹ ಯೋಗ. ಯೋಗ್ಯ ಸಂಬಂಧ ಒದಗಿ ಬರುವುದು.

ಮಿಥುನ: ಕೆಲಸದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಮನಃತೃಪ್ತಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಿಕೆ. ಸಂಸಾರದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ ಒದಗಿ ಬರುವುದು.

ಕರ್ಕ: ಹಣಕಾಸಿನ ನಿರೀಕ್ಷೆಯಲ್ಲಿ ಸಫ‌ಲತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ದೂರದ ವಿದೇಶದ ವ್ಯವಹಾರ ಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ, ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಲಭ್ಯ.

ಸಿಂಹ: ದೂರ ಸಂಚಾರ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಅಭಿವೃದ್ಧಿ ಪ್ರಗತಿ. ಗುರು ಹಿರಿಯರ ಸಂದಭೋìಚಿತ ಸಹಾಯ ಸಹಕಾರ ಲಭ್ಯ. ಜವಾಬ್ದಾರಿಯುತ ಮಾತಿನಿಂದ ವ್ಯವಹಾರಗಳಲ್ಲಿ ಶ್ರೇಯಸ್ಸು ಸಂಭವ.

Advertisement

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಬಂಧುಮಿತ್ರರ ಸಹಕಾರ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಅಭಿವೃದ್ಧಿ. ಸಂದರ್ಭಕ್ಕೆ ಸರಿಯಾದ ನಿರ್ಧಾರದಿಂದ ಲಾಭ.

ತುಲಾ: ನೂತನ ಉದ್ಯೋಗ, ವ್ಯವಹಾರ ಲಭ್ಯ. ಪರರ ಧನಸಂಪತ್ತಿನ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ದೀರ್ಘ‌ ಪ್ರಯಾಣ. ನಿರೀಕ್ಷಿತ ಸ್ಥಾನ ಪ್ರಾಪ್ತಿಗೆ ಧನವ್ಯಯ. ದಾಂಪತ್ಯದಲ್ಲಿ ಕಲಹಕ್ಕೆ ಅವಕಾಶ ನೀಡದಿರಿ. ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ದೂರ ಪ್ರಯಾಣ. ನೂತನ ಮಿತ್ರರ ಸಮಾಗಮ ಸಂತೋಷ. ಪಾರದರ್ಶಕ ವ್ಯವಹಾರದಿಂದ ಜನಮನ್ನಣೆ. ಬಾಂಧವ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣದಿಂದ ನೆಮ್ಮದಿ. ನಿರೀಕ್ಷಿತ ಫ‌ಲಿತಾಂಶ ಪ್ರಾಪ್ತಿ.

ಧನು: ಗೃಹ ವಾಹನ, ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ಥಾನಮಾನ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಭ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ತೃಪ್ತಿ.

ಮಕರ: ಆರೋಗ್ಯ ವೃದ್ಧಿ. ಸಮಾಜದಲ್ಲಿ ಗೌರವ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೂರದ ವ್ಯವಹಾರಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತಸದ ವಾತಾವರಣ. ಹಣಕಾಸಿನ ವಿಚಾರದಲ್ಲಿ ದುಂದುವೆಚ್ಚಕ್ಕೆ ಅವಕಾಶ ನೀಡದಿರಿ.

ಕುಂಭ: ದೂರ ಪ್ರಯಾಣದಲ್ಲಿ ಸಫ‌ಲತೆ. ನಿರೀಕ್ಷಿತ ಧನ ಸ್ಥಾನಮಾನ ಪ್ರಾಪ್ತಿ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳೊಂದಿಗೆ ಚರ್ಚೆ. ಗುರುಹಿರಿಯರ ಆರೋಗ್ಯ ಗಮನಿಸಿ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃತೃಪ್ತಿ.

ಮೀನ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಸುಖ ಲಭ್ಯ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪರರ ಸಹಾಯದಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ದಂಪತಿಗಳು ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಅನಿರೀಕ್ಷಿತ ಧನ ಲಾಭ.

Advertisement

Udayavani is now on Telegram. Click here to join our channel and stay updated with the latest news.

Next