Advertisement
ವೃಷಭ: ಗೃಹ, ವಾಹನಾದಿ ಸುಖ ವೃದ್ಧಿ. ನೂತನ ಬಂಧುಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿ ಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ನಾನಾ ರೀತಿಯಲ್ಲಿ ಧನ ಸದ್ವಿನಿಯೋಗ.
Related Articles
Advertisement
ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಎಲ್ಲ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.
ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.
ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ.
ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು .
ಮಕರ: ಅಧ್ಯಯನ ಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕವಾಗಿ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿದ ವರಮಾನ. ಗುರುಹಿರಿಯರಿಂದ ಸುಖ ಸಂತೋಷ.
ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನಧರ್ಮದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.