Advertisement
ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ಯಿಂದ ವೃದ್ಧಿ . ರಾಜಕೀಯ ನಾಯಕರಿಗೆ, ಆಭರಣ, ವಸ್ತು, ಆಹಾರೋಧ್ಯಮ, ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ಸಾಂಸಾರಿಕವಾಗಿ ನೆಮ್ಮದಿಯ ದಿನ.
Related Articles
Advertisement
ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ , ಸಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ.
ತುಲಾ: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಕಾಲ. ಮಾತೃ ಸಮಾನರಿಂದ ಸುಖ ಸಂತೋಷ ವೃದ್ಧಿ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾಗಿ ಜನಮನ್ನಣೆ. ಭೂಮಿ, ಆಸ್ತಿ, ವಾಹನ ವಿಚಾರಾದಿಗಳಲ್ಲಿ ಅಭಿವೃದ್ಧಿ .
ವೃಶ್ಚಿಕ: ಪರರ ಕೆಲಸ ನಿಮಿತ್ತವಾಗಿ ದೂರ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಅನಗತ್ಯ ವಿಚಾರಗಳಿಗೆ ಕಡಿವಾಣ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ. ಲೆಕ್ಕಾಚಾರದ ಜೀವನ. ಗುರುಹಿರಿಯರಿಂದ ಯೋಗ್ಯ ಮಾರ್ಗದರ್ಶನದ ಲಾಭ.
ಮಕರ: ಅಧಿಕ ಜವಾಬ್ದಾರಿ. ಆರೋಗ್ಯವನ್ನು ನಿರ್ಲಕ್ಷಿಸದಿರಿ. ದೇಹಾಯಾಸ ಸಂಭವ. ಮಾತೃ ಸಮಾನರಿಂದ ಉತ್ತಮ ಪ್ರೋತ್ಸಾಹ ರಕ್ಷಣೆ ಲಭ್ಯ. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚಿಗೆ ಆದ್ಯತೆ ನೀಡದಿರಿ. ಮಾತಿನಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ .
ಕುಂಭ: ಉತ್ತಮ ಅಧಿಕ ಧನ ಸಂಚಯನ. ಬಹಳ ಹರ್ಷದಿಂದ ಕೂಡಿದ ದಿನ. ಎಲ್ಲ ವೃತ್ತಿ ಪ್ರವೃತ್ತಿಗಳಲ್ಲಿ ಗಣನೀಯ ಪ್ರಗತಿ. ಗೌರವ ಜನಮನ್ನಣೆ ಲಭಿಸಿದ ಸಂತೋಷ. ಗುರುಹಿರಿಯರ ಆಶೀರ್ವಾದ ಪ್ರಾಪ್ತಿ. ಧಾರ್ಮಿಕ ಕೆಲಸಕಾರ್ಯಗಳಲ್ಲಿ ಭಾಗಿ.
ಮೀನ: ದೀರ್ಘ ಪ್ರಯಾಣ. ಅಧಿಕ ಉಳಿತಾಯಕ್ಕೆ ಚಿಂತನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲಗಳು. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಂಭವ. ದೇವತಾ ಸ್ಥಳ ಸಂದರ್ಶನ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.