Advertisement
ವೃಷಭ: ದೂರ ಸಂಚಾರ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.
Related Articles
Advertisement
ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆಕೊಡದಿರಿ. ಸಾದ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.
ತುಲಾ: ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃ ಸಂತೋಷ ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.
ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾ ವಹಿಸಿ. ಗೃಹದಲ್ಲಿ ಸಂತಸದ ವಾತಾವರಣ.ಬಂಧುಮಿತ್ರರ ಭೇಟಿ ಸಹಕಾರ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ ಪ್ರೋತ್ಸಾಹ.
ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ ಜವಾಬ್ದಾರಿಯುತ ನಡೆಯಿಂದ ಪ್ರಗತಿ ಸಂಭವ. ಸಹೋದರ ಸಮಾನರು, ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಶಿಸ್ತುಬದ್ಧ ನಿಯಮಗಳಲ್ಲಿ ಹೆಚ್ಚಿದ ಆಸಕ್ತಿ.
ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.
ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದೂರದ ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ.
ಮೀನ: ದೀರ್ಘ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದಭೋìಚಿತವಾಗಿ ಆಲೋಚಿಸಿ ಕೆಲಸ ನಿರ್ವಹಿಸಿದರೆ ಕಾರ್ಯ ಸಫಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.