Advertisement
ವೃಷಭ: ಅನವಶ್ಯಕ ವ್ಯವಹಾರಗಳಿಂದ ದೂರವಿರಿ. ದಾಕ್ಷಿಣ್ಯಕ್ಕೆ ಒಳಗಾಗದಿರಿ. ಜವಾಬ್ದಾರಿಯ ಮಾತುಗಳಿಂದ ಕಾರ್ಯದಲ್ಲಿ ಯಶಸ್ಸು. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯ ತೃಪ್ತಿಕರ.
Related Articles
Advertisement
ಕನ್ಯಾ: ವ್ಯಾಪಾರ, ವ್ಯವಹಾರ, ಉದ್ಯೋಗದಲ್ಲಿ ವಿಶ್ವಾಸ ಕಾಯ್ದುಕೊಳ್ಳಿರಿ. ಪರರ ಹಣ ನಿರ್ವಹಣೆಯಲ್ಲಿ ಪಾರದರ್ಶಕತೆ ಇರಲಿ. ಹಿಂಜರಿಯದೆ ಧೈರ್ಯದಿಂದ ಕೆಲಸ ಮಾಡಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮನೋರಂಜನೆ.
ತುಲಾ: ನಿರೀಕ್ಷಿತ ಸ್ಥಾನ ಗೌರವದಿಂದ ಹರ್ಷ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣನಡೆಯಿಂದ ಜನಾದರ. ಗೌರವ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗುರು ಹಿರಿಯರಿಂದ ಪ್ರೀತಿಯ ಸಹಕಾರ.
ವೃಶ್ಚಿಕ: ಆರೋಗ್ಯದ ಕಡೆಗೆ ಗಮನವಿರಲಿ. ದೈಹಿಕ ಶ್ರಮ, ಅಧಿಕ ಬುದ್ಧಿವಂತಿಕೆ ಚುರುಕುತನ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೂರದ ಮಿತ್ರರಿಂದ ಸಹಕಾರ.
ಧನು: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರಿಗೆ ಸಂಭ್ರಮ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಸಂಪಾದನೆ. ಮನೆಯಲ್ಲಿ ಸಂತಸದ ವಾತಾರಣ.
ಮಕರ: ನಿರೀಕ್ಷಿತ ಧನಸಂಗ್ರಹ ವೃದ್ಧಿ. ಕಾರ್ಯದಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುಗಾರಿಕೆ ವ್ಯವಹಾರಗಳಲ್ಲಿ ಅನಾವಶ್ಯಕ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.
ಕುಂಭ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಾಧಿಕಾರಿಗಳಿಂದ ಪ್ರೋತ್ಸಾಹ. ಧಾನಧರ್ಮ ಮಾಡಿದ ತೃಪ್ತಿ.
ಮೀನ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ, ದೈರ್ಯ, ಶೌರ್ಯ ಪ್ರದರ್ಶನ. ಸಂಪತ್ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ, ಗೌರವ, ಸುಖಾದಿ ಲಭ್ಯ. ದೂರದ ಮಿತ್ರದಿಂದ ಸಹಕಾರ ಲಭ್ಯ. ಗುರು ಹಿರಿಯರಲ್ಲಿ ಸಮಾಧಾನದಿಂದ ವರ್ತಿಸಿ.