Advertisement

Daily Horoscope: ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ, ಶುಭ ಸಮಾಚಾರ

07:20 AM Aug 25, 2024 | Team Udayavani |

ಮೇಷ: ವಿರಾಮದ ದಿನವಾದರೂ ಚಟುವಟಿ ಕೆಗಳಿಂದಾಗಿ ವಿಶ್ರಾಂತಿಯಿಲ್ಲ. ಗೃಹಕೃತ್ಯಗಳಿಗೆ ಅನಿವಾರ್ಯವಾಗಿ ಸಮಯ ನೀಡಿಕೆ. ಹತ್ತಿರದ ದೇವಾಲಯಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ.

Advertisement

ವೃಷಭ: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ. ಕುಟುಂಬದ ಹಿರಿಯ ಸದಸ್ಯರ ಭೇಟಿ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಭೇಟಿ. ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ಅನುಭವ. ಬಂಧುವರ್ಗದಲ್ಲಿ ವಿವಾಹ ಮಾತುಕತೆ.

ಮಿಥುನ: ಮನೆಯಲ್ಲಿ ವಿರಾಮದ ಭಾವ. ಉದ್ಯೋಗಸ್ಥರಿಗೆ ಬಾಕಿಯುಳಿದಿರುವ ಕೆಲಸಗಳ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

ಕರ್ಕಾಟಕ: ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಅವಕಾಶಗಳು ಗೋಚರ. ಮಕ್ಕಳಿಗೆ ವ್ಯಾಸಂಗದಲ್ಲಿ ಸೂಕ್ತ ಮಾರ್ಗದರ್ಶನದ ಏರ್ಪಾಡು.

ಸಿಂಹ: ವ್ಯವಹಾರ ಮತ್ತು ಕಾರ್ಯ ಸುಧಾ ರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರರು ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ‌.

Advertisement

ಕನ್ಯಾ: ಎಲ್ಲರ ದೇಹಾರೋಗ್ಯ ಉತ್ತಮ. ಆಯ್ದ ವರ್ಗಗಳ ವ್ಯಾಪಾರಿಗಳಿಗೆ ಉತ್ತಮ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ.

ತುಲಾ: ದೃಢಸಂಕಲ್ಪದಲ್ಲಿ ಮುಂದುವರಿದರೆ ಜಯ ಖಚಿತ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.

ವೃಶ್ಚಿಕ: ನೆಮ್ಮದಿಯ ಜೀವನಕ್ಕೆ ಕೊರತೆಯಾಗದು. ಮಹಿಳೆಯರಿಂದ ವಸ್ತ್ರಾಭರಣ ಖರೀದಿ. ವ್ಯವ ಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ಧನು: ಗೃಹಸಂಬಂಧ ಕಾರ್ಯಗಳಲ್ಲಿ ತಲ್ಲೀನ ರಾಗುವಿರಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಗೃಹಾಲಂಕಾರದ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ. ನೆಂಟರ ಮನೆಗೆ ಭೇಟಿ ನೀಡುವ ಸಾಧ್ಯತೆ.

ಮಕರ: ಸಾವಧಾನದಿಂದ ಮುಂದುವರಿದು ಕಾರ್ಯಸಿದ್ಧಿ. ಪಟ್ಟುಹಿಡಿದು ಕಾರ್ಯ ಸಾಧಿಸಿದ ತೃಪ್ತಿ. ಹಳೆಯ ಒಡನಾಡಿಯಿಂದ ಮತ್ತೂಂ ದು ಆದಾಯ ಮೂಲದ ಪರಿಚಯ. ಉತ್ತರ ದಿಕ್ಕಿನಲ್ಲಿ ಸಣ್ಣ ಪ್ರಯಾಣದ ಸಾಧ್ಯತೆ‌.

ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನು ಷ್ಠಾನದ ನೇತೃತ್ವ. ಸಮಾಜದಲ್ಲಿ ಗೌರವ ಪ್ರಾಪ್ತಿ. ಗೃಹಿಣಿಯರಿಗೆ ಸ್ವೋದ್ಯೋಗದಲ್ಲಿ ಆಸಕ್ತಿ. ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಕ್ಕೆ ಭೇಟಿ

ಮೀನ: ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ. ಗಳಿಕೆಯ ಮಾರ್ಗಗಳು ಸುಲಭದಲ್ಲಿ ಗೋಚರ. ಇಷ್ಟದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಕುಲಗುರು ದರ್ಶನಕ್ಕೆ ಪ್ರಯಾಣ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ.ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.

Advertisement

Udayavani is now on Telegram. Click here to join our channel and stay updated with the latest news.

Next