Advertisement

ರಾಶಿ ಫಲ; ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ ನಿಷ್ಠೆ ತೋರಿದರೂ ಅಡಚಣೆ ತೋರಿತು

07:13 AM Dec 13, 2022 | Team Udayavani |

ಮೇಷ: ಮಕ್ಕಳ ಬಗ್ಗೆ ವಿಶೇಷ ಗಮನ. ಉದ್ಯೋಗ ವ್ಯವಹಾರಗಳಲ್ಲಿ ಗೌರವ, ಪ್ರಗತಿ. ತಾಳ್ಮೆಯಿಂದ ನಡೆದುಕೊಳ್ಳಿ. ಮೇಲಧಿಕಾರಿಗಳ ಪ್ರೀತಿ ಪ್ರಾಪ್ತಿ. ಸತ್ಕರ್ಮಗಳಲ್ಲಿ ಆಸಕ್ತಿ. ಆತುರದ ನಿರ್ಣಯ ಮಾಡದಿರಿ.

Advertisement

ವೃಷಭ: ನಿರೀಕ್ಷಿಸಿದಂತೆ ಅಧಿಕ ಧನಲಾಭ. ಉತ್ತಮ ವಾಕ್‌ಪಟುತ್ವ. ಜನಮನ್ನಣೆ ಕುಟುಂಬ ಸುಖ ವೃದ್ಧಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಕೆಲಸ ಕಾರ್ಯಗಳಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ. ಜ್ಞಾನ ವಿದ್ಯೆಯ ಪ್ರದರ್ಶನ ಗೌರವ ಪ್ರಾಪ್ತಿ.

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ ನಿಷ್ಠೆ ತೋರಿದರೂ ಅಡಚಣೆ ತೋರಿತು. ಪರರ ಕೆಲಸ ನಿರ್ವಹಿಸುವಲ್ಲಿ ಜಾಗ್ರತೆ ವಹಿಸಿ. ವಿದ್ಯೆ ಜ್ಞಾನ ಸಂಪಾದನೆ ಕಡೆಗೆ ಗಮನಹರಿಸಿದರೆ ಯಶಸ್ಸು ಲಭಿಸಲಿದೆ. ಮಕ್ಕಳಿಂದ ಸಂತೋಷ.

ಕರ್ಕ: ದೂರ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಹೊಸ ವ್ಯವಹಾರಗಳ ಆರಂಭ. ಸಭೆ ಸಮಾರಂಭಗಳಲ್ಲಿ ಭಾಗಿಯಾಗಿ ಮನೋರಂಜನೆ. ಆರೋಗ್ಯ ಗಮನಿಸಿ. ನಷ್ಟ ದ್ರವ್ಯ ಸಿಗುವ ಯೋಗ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಧನವೃದ್ಧಿ. ಪಿತ್ರಾರ್ಜಿತದ ಆಸ್ತಿ ವಿಚಾರಗಳ ಜವಾಬ್ದಾರಿ ಹೆಚ್ಚಳ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ಊರಿನ ಕೆಲಸ ಕಾರ್ಯಗಳಲ್ಲಿ ಪ್ರಗತಿ.

Advertisement

ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದೂರ ಪ್ರಯಾಣ. ದಂಪತಿಗಳಿಂದ ಪರಸ್ಪರ ಸಹಕಾರ. ಮನೋರಂಜನೆ. ಗೃಹದಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಶುಭ ವಾರ್ತೆ. ಅಧಿಕ ಧನ ವ್ಯಯ ಸಂಭವ.

ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿದ ಜವಾಬ್ದಾರಿ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.

ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡದಂತೆ ಕಾರೊÂàನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ. ಸಫ‌ಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಕುಂಭ: ಮಾನಸಿಕ ನೆಮ್ಮದಿ ಚುರುಕತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ. ದೂರ ಪ್ರಯಾಣ ಸಂಭವ.

ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಿಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಗೃಹೋಪ ವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ.

Advertisement

Udayavani is now on Telegram. Click here to join our channel and stay updated with the latest news.

Next