Advertisement
ವೃಷಭ: ಗಣ್ಯ ವ್ಯಕ್ತಿಗಳ ಪರಿಚಯ. ಉದ್ಯೋಗಸ್ಥರಿಗೆ ಸಮಾಧಾನದ ದಿನ. ಸಂಸ್ಥೆಯ ವ್ಯಾಪ್ತಿ ವಿಸ್ತರಣೆಗೆ ಸಮಾಲೋಚನೆ. ಹತ್ತಿರದ ದೇವಿ ಆಲಯಕ್ಕೆ ಭೇಟಿ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ದಿನ.
Related Articles
Advertisement
ಕನ್ಯಾ: ಉದ್ಯೋಗ ಸ್ಥಾನದಲ್ಲಿ ಎಲ್ಲರಿಂದ ಶ್ಲಾಘನೆ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ವಧೂವರಾನ್ವೇಷಿಗಳಿಗೆ ಶುಭ ಸಮಾಚಾರ. ಹೊಸ ಆದಾಯಮೂಲ ಅನ್ವೇಷಣೆ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.
ತುಲಾ: ಅನವಶ್ಯ ಭೀತಿಯನ್ನು ದೂರವಿಡಿ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದತ್ತ ಗಮನ ಇರಲಿ. ಮಕ್ಕಳಿಗೆ ರಜೆಯಲ್ಲಿ ಆಲಸ್ಯ ಬೆಳೆಯದಂತೆ ಎಚ್ಚರ.
ವೃಶ್ಚಿಕ: ಸುಖ, ಸಂತೋಷದ ಜೀವನ. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಆಧ್ಯಾತ್ಮಿಕ ಸಾಧನೆಯಿಂದ ನೆಮ್ಮದಿ.ಚಾಡಿ ಮಾತುಗಳನ್ನು ನಿರ್ಲಕ್ಷಿಸಿ. ಹತ್ತಿರದ ದೇವಾಲಯಕ್ಕೆ ಭೇಟಿ.
ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಉದ್ಯಮಿಗಳಿಗೆ ಸಂತೃಪ್ತಿಯಿಂದ ಆಲಸ್ಯ. ವಾಹನ ಚಾಲನೆಯಲ್ಲಿ ಎಚ್ಚರ. ಸಮಾಜಸೇವಾ ಚಟುವಟಿಕೆಗಳಲ್ಲಿ ಆಸಕ್ತಿ.
ಮಕರ: ಪರನಿಂದೆ ಮಾಡುವವರಿಂದ ಕೆಲಸ ಕೇಡು. ನಿಗದಿತ ಸಮಯದಲ್ಲಿ ಕಾರ್ಯ ಮುಗಿದು ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ.ಹತ್ತಿರದ ದೇವಿ ಆಲಯಕ್ಕೆ ಭೇಟಿ.
ಕುಂಭ: ಉದ್ಯಮಶೀಲ ಪ್ರವೃತ್ತಿಗೆ ಚಾಲನೆಯ ಸನ್ನಿವೇಶ. ರಾಜಕಾರಣಿಗಳ ಸಹವಾಸ ತ್ಯಜಿಸುವ ನಿರ್ಧಾರ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ ಕುಟುಂಬದಲ್ಲಿ ಮತ್ತೆ ಸಾಮರಸ್ಯ.ಗೃಹಿಣಿಯರಿಗೆ ಸ್ವೋದ್ಯೋಗದಲ್ಲಿ ಮುನ್ನಡೆ.
ಮೀನ: ಗಳಿಕೆಯ ಹೊಸ ಮಾರ್ಗಗಳು ಗೋಚರ. ಇಷ್ಟ ದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ.ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮ.ರಾತ್ರಿ ವಾಹನ ಚಾಲನೆಯಲ್ಲಿ ಎಚ್ಚರ ಇರಲಿ.