Advertisement
ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ. ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ.
Related Articles
Advertisement
ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ.