Advertisement
ವೃಷಭ: ಜಂಜಾಟದ ನಡುವೆ ನೆಮ್ಮದಿ. ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉತ್ಪನ್ನಗಳ ವೈವಿಧ್ಯ ಕಾಯ್ದುಕೊಳ್ಳಲು ಮೇಲಾಟ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿ.
Related Articles
Advertisement
ಕನ್ಯಾ: ಮನೆಯಲ್ಲಿ ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ. ಹಿರಿಯ ನಾಗರಿಕರ ಜೀವನಾಸಕ್ತಿ ವೃದ್ಧಿ.
ತುಲಾ: ಪಂಚಮ ಶನಿಯ ಮಹಿಮೆಯಿಂದ ಆರೋಗ್ಯದ ಕುರಿತು ಚಿಂತೆ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಸ್ಥಾನಮಾನ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆಯಿಂದ ಸಮಾಧಾನ.
ವೃಶ್ಚಿಕ: ವಿವಾದಗಳಿಂದ ದೂರವಿದ್ದಷ್ಟು ಕ್ಷೇಮ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಮನಸ್ಸು ಕೆಡಿಸುವ ಮಾತುಗಳನ್ನು ನಿರ್ಲಕ್ಷಿಸಿ.
ಧನು: ಎಲ್ಲರ ಮೇಲೆಯೂ ಸಂಶಯ ಬೇಡ. ಸಹೋದ್ಯೋಗಿಗಳ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳಿಗೆ ಅನುಕೂಲ. ಹೈನುಗಾರಿಕೆ, ಜೇನು ವ್ಯವಸಾಯ ಫಲಪ್ರದ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.
ಮಕರ: ಕೆಲಸದ ಒತ್ತಡ ಕೊಂಚ ಸಡಿಲು. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ – ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.
ಕುಂಭ: ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಹೊಸ ಪರಿಚಿತರಿಂದ ವ್ಯಾಪಾರ ವೃದ್ಧಿಗೆ ಸಹಾಯ. ಸಂಸಾರದಲ್ಲಿ ನೆಮ್ಮದಿಯ ವಾತಾವರಣ.
ಮೀನ: ಮಿಶ್ರಫಲಗಳ ದಿನವಾದರೂ ಅನುಕೂಲವೇ ಹೆಚ್ಚು. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ವಿಶಿಷ್ಟ ವ್ಯಕ್ತಿಯೊಬ್ಬರ ಭೇಟಿಯಿಂದ ಅನುಕೂಲ.