Advertisement
ವೃಷಭ: ಧಾರ್ಮಿಕ ಸ್ಥಳಗಳ ಸಂದರ್ಶನ. ಗಣ್ಯ ವ್ಯಕ್ತಿಗಳ ಸಂಪರ್ಕ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಪ್ರಗತಿ. ಗುರುಹಿರಿಯರಿಂದ ಉತ್ತಮ ಸಲಹೆ ಸಹಕಾರ ಲಭ್ಯ ಸತ್ಕಾರ್ಯಕ್ಕೆ ಧನ ವ್ಯಯ. ಸರಿಸಮವಾದ ಖರ್ಚು.
Related Articles
Advertisement
ಕನ್ಯಾ: ಉತ್ತಮ ವಾಕ್‌ಚತುರತೆ. ಅಧಿಕ ಧನ ಸಂಪತ್ತು ಲಭಿಸಿದ ಸಂತೋಷ. ಕುಟುಂಬ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಬುದ್ಧಿವಂತಿಕೆ ನಡೆಯಿಂದ ಯಶಸ್ಸು. ಜನಮನ್ನಣೆ. ಗೌರವಾದಿ ಪ್ರಾಪ್ತಿ. ದಂಪತಿಗಳಲ್ಲಿ ಹೆಚ್ಚಿದ ಅನುರಾಗ. ಮಕ್ಕಳ ಅಭಿವೃದ್ಧಿ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ.
ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರ ಬೇಡ.
ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ.
ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಭೇಟಿ.