Advertisement
ವೃಷಭ: ನಿರೀಕ್ಷಿತ ಸ್ಥಾನಮಾನ ಗೌರವಾದಿ ವೃದ್ಧಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನ ಸಂಪತ್ತು ಲಭ್ಯ. ಕೆಲಸ ಕಾರ್ಯಗಳಲ್ಲಿ ಶ್ಲಾಘನೆ ಇತ್ಯಾದಿ ಶುಭ ಫಲ.
Related Articles
Advertisement
ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ. ನೇತೃತ್ವ ವಹಿಸಿದ ನೆಮ್ಮದಿ. ದೀರ್ಘ ಪ್ರಯಾಣ ಸಂಭವ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ಗಮನಹರಿಸಿ.
ತುಲಾ:ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.
ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.
ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಪ್ರೋತ್ಸಾಹ.
ಕುಂಭ: ಆರೋಗ್ಯ ಉತ್ತಮ. ದೇವತಾನು ಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ. ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ ಸ್ಥಾನ ಲಭ್ಯ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.