Advertisement

ರಾಶಿ ಫಲ: ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ, ಅವಿವಾಹಿತರಿಗೆ ವಿವಾಹ ಭಾಗ್ಯ

07:23 AM Feb 17, 2023 | Team Udayavani |

ಮೇಷ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು. ದಾಂಪತ್ಯ ಸುಖ ತೃಪ್ತಿ.

Advertisement

ವೃಷಭ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ:  ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಕರ್ಕ:  ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರರಿಂದ ಸಹಕಾರ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದದೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಡದು. ಸಾಂಸಾರಿಕ ಸುಖ ಮಧ್ಯಮ.

Advertisement

 ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ದೇಹಾಯಾಸ ತೋರೀತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ.

ತುಲಾ:  ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ನೂತನ ಮಿತ್ರರ ಸಮಾಗಮ. ಧರ್ಮಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮೇಲಧಿಕಾರಿಗಳಿಂದ ಗುರುಗಳಿಂದ ಪ್ರೋತ್ಸಾಹ. ಪಾಲುದಾರಿಕೆ ವ್ಯವಹಾರಗಳಲ್ಲಿ ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ.

ವೃಶ್ಚಿಕ: ಅಧಿಕ ಶ್ರಮವಹಿಸಿ ಮಿತ್ರರ ಸಹಯೋಗದಿಂದ ಕಾರ್ಯ ಸಾಧಿಸಿದ ತೃಪ್ತಿ. ರಫ್ತು ಆಮದು ವ್ಯವಹಾರದಲ್ಲಿ ಉತ್ತಮ ಅವಕಾಶ ಅಭಿವೃದ್ಧಿ. ಮಹನೀಯರ ಸಂಪರ್ಕದಿಂದ ಸಂತೋಷ. ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸಮಯ.

ಧನು: ಗುರುಹಿರಿಯರಲ್ಲಿ ಮೇಲಧಿಕಾರಿಗಳಲ್ಲಿ ಸಹನೆ ಉದಾರಿತನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಧನಾರ್ಜನೆಗೆ ಕೊರತೆ ಇರದು. ಅನಗತ್ಯ ವಾರ್ತೆಗಳಿಗೆ ಕಿವಿಕೊಡಬೇಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ನಡೆದರೆ ಉತ್ತಮ.

ಮಕರ: ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯ ಲಾಭ. ಮಿತ್ರರಂತೆ ವರ್ತಿಸುವ ವ್ಯಕ್ತಿಗಳಿಂದಲೂ ಜಗಳ ಮಾಡುವ ಪ್ರವೃತ್ತಿಯವರೊಂದಿಗೆ ಜಾಗೃತೆ. ದೂರದ ವ್ಯವಹಾರಗಳಲ್ಲಿ  ಪ್ರಗತಿ. ದಂಪತಿಗಳು, ಪಾಲುದಾರರು ವ್ಯವಹಾರಸ್ಥರು ಅನ್ಯೋನ್ಯತೆಯಿಂದ ವ್ಯವಹರಿಸಿ.

ಕುಂಭ: ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ನಿಷ್ಠುರ ಮಾಡದೇ ಪ್ರೋತ್ಸಾಹಿಸಿ. ನಿರೀಕ್ಷಿತ ಶುಭಫ‌ಲ ಅನುಭವಿಸಿ. ದೂರ ಪ್ರಯಾಣದಿಂದ ಉತ್ತಮ ಧನಾರ್ಜನೆ. ರಾಜಕೀಯ ಕ್ಷೇತ್ರದವರಿಗೆ ಉನ್ನತ ಅಧಿಕಾರಿಗಳಿಂದ ಲಾಭ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ.

ಮೀನ: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹಿಸಿ ನಿರೀಕ್ಷಿತ ಲಾಭ ಪಡೆಯುವಿರಿ. ಉದ್ಯೋಗದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ, ರಾಜಕೀಯ ವ್ಯಕ್ತಿಗಳಿಗೆ ಶುಭ.

Advertisement

Udayavani is now on Telegram. Click here to join our channel and stay updated with the latest news.

Next